ದೇಶINDIA ಬಣದ V-P ಅಭ್ಯರ್ಥಿ: ಇಸ್ರೊ ಮಾಜಿ ಅಧ್ಯಕ್ಷ ಅಣ್ಣಾದೊರೈ, ತುಷಾರ್ ಗಾಂಧಿ ಹೆಸರು ಮುಂಚೂಣಿಯಲ್ಲಿ
ಸಂಸತ್ತಿನ ಎಲ್ಲಾ ವಿರೋಧ ಪಕ್ಷಗಳ ನಾಯಕರ ಸಭೆ ಇಂದು ಮಧ್ಯಾಹ್ನ 12:30 ಕ್ಕೆ ರಾಜಾಜಿ ಮಾರ್ಗದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.