ದೇಶ'ದಿ ಕೇರಳ ಸ್ಟೋರಿ' ಮುಸ್ಲಿಂರನ್ನು ಪಕ್ಷದಿಂದ ದೂರ ಮಾಡಿದೆ: ಕೇರಳದ ಬಿಜೆಪಿ ಅಭ್ಯರ್ಥಿ
ಪಕ್ಷದ ಚುನಾವಣಾ ಕಾರ್ಯತಂತ್ರದಿಂದ ಅಸಮಾಧಾನಗೊಂಡಿರುವ ಕೇರಳದ ಬಿಜೆಪಿಯ ಏಕೈಕ ಮುಸ್ಲಿಂ ಅಭ್ಯರ್ಥಿ ಎಂ ಅಬ್ದುಲ್ ಸಲಾಂ ಅವರು ಚುನಾವಣಾ ಸಮಯದಲ್ಲಿ ವಿವಾದಾತ್ಮಕ ಚಲನಚಿತ್ರ 'ದಿ ಕೇರಳ ಸ್ಟೋರಿ' ಪ್ರದರ್ಶನ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ...