ಎಂ ಎ ಸಲೀಂ

ಬೇಲಿಯೇ ಎದ್ದು ಹೊಲ ಮೇಯ್ದಂತೆ: ಪೊಲೀಸರೇ ಅಪರಾಧಗಳಲ್ಲಿ ಶಾಮೀಲು; ಡಿಜಿ-ಐಜಿಪಿ ಎಚ್ಚರಿಕೆ ಸಂದೇಶ!
ಪೊಲೀಸರೇ ಅಪರಾಧ ಪ್ರಕರಣಗಳಲ್ಲಿ ಶಾಮೀಲಾಗುತ್ತಿರುವುದರಿಂದ ಇಲಾಖೆಗೆ ಕೆಟ್ಟ ಹೆಸರು ಬರುತ್ತಿದೆ ಎಂದಿರುವ ಅವರು, ಅಪರಾಧ ಕೃತ್ಯದಲ್ಲಿ ಶಾಮೀಲಾಗುವ ಅಧಿಕಾರಿ ಅಥವಾ ಸಿಬ್ಬಂದಿ ಶಿಸ್ತಿನ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಜ್ಞಾಪನಾ ಪತ್ರದ ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಿದ್ದಾರೆ.

ಬೆಂಗಳೂರು ಔಟರ್ ರಿಂಗ್ ರೋಡ್ ಟ್ರಾಫಿಕ್ ಸಮಸ್ಯೆ: ಸಂಚಾರ ಆಯುಕ್ತರ ಐದು ಅಂಶಗಳ ಯೋಜನೆ!
ಹೊರ ವರ್ತುಲ ರಸ್ತೆಯಲ್ಲಿ (ORR) ಸಂಚಾರ ಸುಗಮಗೊಳಿಸುವ ಪ್ರಯತ್ನದಲ್ಲಿ ವಿಶೇಷ ಆಯುಕ್ತ (ಸಂಚಾರ) ಎಂಎ ಸಲೀಂ ಅವರು ಐದು ಅಂಶಗಳ ಪರಿಹಾರವನ್ನು ಕಂಡುಕೊಂಡಿದ್ದಾರೆ.

