ರಾಜ್ಯಕಾಡುಗೊಲ್ಲ ಸಮುದಾಯದ ಮಹಿಳೆ ಎಂಎಸ್ಸಿ ಗಣಿತದಲ್ಲಿ ಮೊದಲ Rank
ಹಿಂದುಳಿದ ಕಾಡುಗೊಲ್ಲ ಸಮುದಾಯದ ಮಹಿಳೆಯೊಬ್ಬರು ಎಂಎಸ್ಸಿ ಗಣಿತ ವಿಭಾಗದಲ್ಲಿ ಮೊದಲ ರ್ಯಾಂಕ್ ನೊಂದಿಗೆ ಮೂರು ಚಿನ್ನದ ಪದಕ ಗಳಿಸಿದ್ದಾರೆ. ನಿನ್ನೆ ಸೋಮವಾರ ನಡೆದ ತುಮಕೂರು ವಿಶ್ವವಿದ್ಯಾಲಯದ 16ನೇ ಘಟಿಕೋತ್ಸವದಲ್ಲಿ ಅವರಿಗೆ ಪದಕ ಪ್ರದಾನ ಮಾಡಲಾಯಿತು.