ದೇಶಫೆಂಗಲ್ ಚಂಡಮಾರುತಕ್ಕೆ ತಮಿಳು ನಾಡು ತತ್ತರ: 2 ಸಾವಿರ ಕೋಟಿ ರೂ ನೆರವು ಒದಗಿಸಲು ಕೇಂದ್ರಕ್ಕೆ ಸಿಎಂ ಸ್ಟಾಲಿನ್ ಪತ್ರ
ಉತ್ತಮ ಪ್ರಯತ್ನಗಳ ಹೊರತಾಗಿಯೂ, ಚಂಡಮಾರುತದಿಂದ ಉಂಟಾಗುವ ಪ್ರಾಕೃತಿಕ ವಿಕೋಪಗಳಿಂದ ರಾಜ್ಯದ ಸಂಪನ್ಮೂಲಗಳು ಹಾನಿಗೀಡಾಗಿವೆ. ನಷ್ಟವನ್ನು ನಿರ್ವಹಿಸಲು ತಮಿಳುನಾಡಿಗೆ ತುರ್ತು ಹಣಕಾಸಿನ ನೆರವು ಅಗತ್ಯವಿದೆ ಎಂದು ಸ್ಟಾಲಿನ್ ಪ್ರಧಾನ ಮಂತ್ರಿಗಳಿಗೆ ಬರೆದ ಪತ್ರದಲ್ಲಿ ವಿವರಿಸಿದ್ದಾರೆ.