ಎಂ ಚಿನ್ನಸ್ವಾಮಿ ಸ್ಟೇಡಿಯಂ

ಚಿನ್ನಸ್ವಾಮಿ ಕ್ರೀಡಾಂಗಣದಿಂದ IPL 2026 ಫೈನಲ್ ಪಂದ್ಯ ಎತ್ತಂಗಡಿ; ಕೊನೆಗೂ ಮೌನ ಮುರಿದ KSCA!
KSCA ವಕ್ತಾರ ವಿನಯ್ ಮೃತ್ಯುಂಜಯ, ಸ್ಥಳ ಬದಲಾವಣೆಯ ಹಿಂದೆ ಬಿಸಿಸಿಐನಿಂದ ಯಾವುದೇ ಅಧಿಕೃತ ಮಾಹಿತಿಯನ್ನು ಸಂಸ್ಥೆಯು ಪಡೆದಿಲ್ಲ ಎಂದಿದ್ದಾರೆ.

IPL 2026: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ತವರು ಪಂದ್ಯಗಳು ನಡೆಯುತ್ತಾ? ಮಾರ್ಚ್ 16ರಂದು ಅಂತಿಮ ನಿರ್ಧಾರ
RCB ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಆವೃತ್ತಿಯ ಉದ್ಘಾಟನಾ ಪಂದ್ಯವನ್ನು ಬೆಂಗಳೂರು ಆಯೋಜಿಸಲಿದೆ.

IPL 2026: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜನಸಂದಣಿ ನಿಯಂತ್ರಣ ಸಮಸ್ಯೆಗೆ ಪರಿಹಾರ; KSCA ಮುಂದೆ RCB ಪ್ರಸ್ತಾಪ!
ಸದ್ಯ ಆರ್‌ಸಿಬಿಗೆ ತವರು ಮೈದಾನವೇ ಇಲ್ಲದಂತಾಗಿದ್ದು, ಚಿನ್ನಸ್ವಾಮಿಯಲ್ಲಿ ಪಂದ್ಯಗಳನ್ನು ನಡೆಸಲು ನೆರವಾಗುವಂತೆ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವೇ ಪರಿಹಾರವೊಂದನ್ನು ಕೆಎಸ್‌ಸಿಎ ಮುಂದಿಟ್ಟಿದೆ.

IPL 2026: RCB ಹೊಸ ತವರನ್ನು ಹುಡುಕುತ್ತಿರುವ ಬೆನ್ನಲ್ಲೇ ನವೀಕರಣಕ್ಕೆ ಮುಂದಾದ ಎಂ ಚಿನ್ನಸ್ವಾಮಿ ಕ್ರೀಡಾಂಗಣ!
ನವೀಕರಣಗಳು ಪೂರ್ಣಗೊಂಡ ನಂತರ, ಅಂತಿಮ ಅನುಮತಿ ನೀಡುವ ಮೊದಲು ಕ್ರೀಡಾಂಗಣವನ್ನು ರಾಜ್ಯ ಅಧಿಕಾರಿಗಳು ಪರಿಶೀಲಿಸುತ್ತಾರೆ.

ದೇಶೀಯ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ; ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ಕಣಕ್ಕೆ!
ಆರ್‌ಸಿಬಿ ವಿಜಯೋತ್ಸವದ ವೇಳೆ ಜೂನ್‌ನಲ್ಲಿ 11 ಮಂದಿ ಸಾವಿಗೆ ಕಾರಣವಾದ ಕಾಲ್ತುಳಿತ ಘಟನೆಯ ನಂತರ ಕ್ರೀಡಾಂಗಣದಲ್ಲಿ ಯಾವುದೇ ಉನ್ನತ ಮಟ್ಟದ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸಿಲ್ಲ.

WPL 2026: ತವರಿನಲ್ಲಿ ಪಂದ್ಯಗಳಿಲ್ಲದೆ ಆರ್‌ಸಿಬಿಗೆ ಸಂಕಷ್ಟ; ನವಿ ಮುಂಬೈ, ವಡೋದರಾದತ್ತ ಅಭಿಮಾನಿಗಳ ಚಿತ್ತ!
ಮಹಿಳಾ ಪ್ರೀಮಿಯರ್ ಲೀಗ್ (WPL) 2026ರ ಮೆಗಾ ಹರಾಜಿಗೆ ಮುಂಚಿತವಾಗಿ RCB ನಾಯಕಿ ಸ್ಮೃತಿ ಮಂಧಾನ, ರಿಚಾ ಘೋಷ್, ಎಲಿಸ್ ಪೆರ್ರಿ ಮತ್ತು ಶ್ರೇಯಾಂಕ ಪಾಟೀಲ್ ಅವರನ್ನು ಉಳಿಸಿಕೊಂಡಿತು.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಕ್ರಿಕೆಟ್: ಅಭಿಮಾನಿಗಳಿಲ್ಲದೆಯೇ 6 ಪಂದ್ಯ ಆಯೋಜಿಸಸಲು KSCA ಮುಂದು!
2025 ರ ಮಹಿಳಾ ವಿಶ್ವಕಪ್‌ನಲ್ಲಿ ಸೆಮಿಫೈನಲ್ ಸೇರಿದಂತೆ 5 ಪಂದ್ಯಗಳನ್ನು ಬೆಂಗಳೂರು ಆಯೋಜಿಸಬೇಕಿತ್ತು. ಆದರೆ, ಬಿಸಿಸಿಐ ಮತ್ತು ಐಸಿಸಿ ಈ ಪಂದ್ಯಗಳನ್ನು ನವಿ ಮುಂಬೈಗೆ ಸ್ಥಳಾಂತರಿಸಲು ನಿರ್ಧರಿಸಿದವು.

ICC Women's World Cup: ಕಾಲ್ತುಳಿತ ಎಫೆಕ್ಟ್; ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯಗಳು ಸ್ಥಳಾಂತರ!
ಪಾಕಿಸ್ತಾನ ಅರ್ಹತೆ ಪಡೆಯದಿದ್ದರೆ, ಫೈನಲ್ ಸೇರಿದಂತೆ ಐದು ಪಂದ್ಯಗಳನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲು ಮೊದಲಿಗೆ ನಿರ್ಧರಿಸಲಾಗಿತ್ತು.

Maharaja Trophy 2025: ಕಾಲ್ತುಳಿತ ಘಟನೆ; ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಸಲು KSCA ಗೆ ಅನುಮತಿ ನಿರಾಕರಣೆ!
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ಆಯೋಜಿಸಲು ಕೆಎಸ್‌ಸಿಎ ಇನ್ನೂ ಅನುಮತಿ ಪಡೆಯದಿರುವುದು ಮಹಾರಾಜ ಟ್ರೋಫಿ ಫ್ರಾಂಚೈಸಿಗಳ ಅಸಮಾಧಾನಕ್ಕೆ ಕಾರಣವಾಗಿದೆ.

