ಭಾರಿ ಹಣ ವಂಚನೆ ಹಗರಣದ ಆರೋಪಿ ಇಂಜಾಜ್ ಇಂಟರ್ನ್ಯಾಷನಲ್ನ ವ್ಯವಸ್ಥಾಪಕ ನಿರ್ದೇಶಕ ಮಿಸ್ಬಾಉದ್ದೀನ್ ಎಂಬಾತನನ್ನು ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ಬಂಧಿಸಿದ್ದಾರೆ.