ಎಂ ನಟರಾಜನ್

ಶಶಿಕಲಾ ಪತಿ ನಟರಾಜನ್ ಗೆ ಮತ್ತೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು!
ಉಚ್ಛಾಟಿತ ಎಐಎಡಿಎಂಕೆ ಮುಖ್ಯಸ್ಥೆ ಶಶಿಕಲಾ ಅವರ ಪತಿ ಎಂ ನಟರಾಜನ್ ಅವರು ಮತ್ತೆ ಅನಾರೋಗ್ಯಕ್ಕೆ ತುತ್ತಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಪತಿ ನಟರಾಜನ್ ಗೆ ಅನಾರೋಗ್ಯ: ಶಶಿಕಲಾಗೆ ಇಂದು ಪೆರೋಲ್ ಸಾಧ್ಯತೆ!
ಅಕ್ರಮ ಆಸ್ತಿ ಪ್ರಕರಣದಲ್ಲಿ ಜೈಲುಪಾಲಾಗಿರುವ ಎಐಎಡಿಎಂಕೆ ನಾಯಕಿ ಶಶಿಕಲಾ ಅವರಿಗೆ ಶುಕ್ರವಾರ ಪೆರೋಲ್ ಮಂಜೂರಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ನಿಯಮ ಗಾಳಿಗೆ ತೂರಿ ಶಶಿಕಲಾ ಪತಿಗೆ ಅಂಗಕಸಿ ಶಸ್ತ್ರಚಿಕಿತ್ಸೆ?
ಅಕ್ರಮ ಆಸ್ಥಿ ಗಳಿಕೆ ಪ್ರಕರಣ ಸಂಬಂಧ ಜೈಲು ಶಿಕ್ಷೆಗೆ ಗುರಿಯಾಗಿರುವ ಎಐಎಡಿಎಂಕೆ ಮಾಜಿ ಪ್ರಧಾನ ಕಾರ್ಯದರ್ಶಿ ಶಶಿಕಲಾ ಅವರ ಪತಿ ನಟರಾಜನ್ ಅವರಿಗೆ ನಡೆಸಲಾದ ಅಂಗ ಕಸಿ ಶಸ್ತ್ರಚಿಕಿತ್ಸೆ ಇದೀಗ ವಿವಾದಕ್ಕೆ ಕಾರಣವಾಗಿದೆ.

ವಿಕೆ ಶಶಿಕಲಾ ಪತಿ ನಟರಾಜನ್ ಆರೋಗ್ಯ ಗಂಭೀರ, ಆಸ್ಪತ್ರೆಗೆ ದಾಖಲು
ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಜೈಲು ಶಿಕ್ಷೆಗೆ ಗುರಿಯಾಗಿರುವ ಜಯಾ ಆಪ್ತೆ ವಿಕೆ ಶಶಿಕಲಾ ಅವರ ಪತಿಯ ಆರೋಗ್ಯ ಗಂಭೀರವಾಗಿದ್ದು, ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

