ರಾಜಕೀಯ'2004ರಲ್ಲಿ ನಾನು ಮುಖ್ಯಮಂತ್ರಿಯಾಗಬೇಕೆಂದು ಎಂ.ಪಿ ಪ್ರಕಾಶ್ ನನ್ನ ಹೆಸರನ್ನು ಸೂಚಿಸಿದ್ದರು': ಸಿದ್ದರಾಮಯ್ಯ
ವಿಜಯನಗರ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ಆಯೋಜಿಸಿದ್ದ ಎಂ.ಪಿ. ಪ್ರಕಾಶ್ ಅವರ ಪುತ್ಥಳಿಯನ್ನು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಂ ಪಿ ಪ್ರಕಾಶ್ ತಮ್ಮನ್ನು ತಾವೇ ಮುಖ್ಯಮಂತ್ರಿಯಾಗಬೇಕು ಎಂದು ಅವರು ಎಂದಿಗೂ ಹೇಳಿಕೊಂಡವರಲ್ಲ ಎಂದರು.