ರಾಜ್ಯವಿಚಾರಣಾಧೀನ ಕೈದಿಗೆ ರಾಜಾತಿಥ್ಯ: ಮಂಡ್ಯ ಜಿಲ್ಲಾ ಜೈಲು ಅಧೀಕ್ಷಕಿ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಎತ್ತಂಗಡಿ!
ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ (ಕಾರಾಗೃಹಗಳು) ಅಲೋಕ್ ಕುಮಾರ್ ಅವರು, ಕರ್ತವ್ಯ ಲೋಪದ ಕಾರಣದಿಂದ ಶಾಂತಮ್ಮ ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಲಾಗಿದೆ ಎಂದು ತಿಳಿಸಿದ್ದಾರೆ.