ಎಂ ಶಿವಶಂಕರ್

ಚಿನ್ನ ಕಳ್ಳಸಾಗಣೆ ಆರೋಪ: ಆಸ್ಪತ್ರೆಯಿಂದಲೇ ಶಿವಶಂಕರ್ ವಶಕ್ಕೆ ಪಡೆದುಕೊಂಡ ಇಡಿ ಅಧಿಕಾರಿಗಳು
ಕೇರಳ ಹೈಕೋರ್ಟ್ ನಲ್ಲಿ ಜಾಮೀನು ನಿರಾಕರಿಸಿದ ಹಿನ್ನೆಲೆಯಲ್ಲಿ ಕೇರಳ ಸಿಎಂ ಮಾಜಿ ಪ್ರಧಾನ ಕಾರ್ಯದರ್ಶಿ ಎಂ ಶಿವಶಂಕರನ್ ಅವರನ್ನು ಇಡಿ ಅಧಿಕಾರಿಗಳು ಆಸ್ಪತ್ರೆಯಿಂದಲೇ ವಶಕ್ಕೆ ತೆಗೆದುಕೊಂಡಿದ್ದಾರೆ.

ಚಿನ್ನ ಕಳ್ಳಸಾಗಣೆ ಪ್ರಕರಣ: ಕೇರಳ ಸಿಎಂ ಕಾರ್ಯದರ್ಶಿ ಎಂ ಶಿವಶಂಕರ್ ವಜಾ
ಯುಎಇ ರಾಯಭಾರಿ ಕಚೇರಿ ಹೆಸರಿಗೆ ಬಂದ ಪಾರ್ಸೆಲ್ ಮೂಲಕ ಚಿನ್ನಕಳ್ಳಸಾಗಣೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನ ಸುರೇಶ್ನೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಕಾರ್ಯದರ್ಶಿ ಎಂ ಶಿವಶಂಕರ್ ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ.

