ಎಂ ಸಿ ಮೇರಿ ಕೋಮ್

ವಿಶ್ವ ಮಹಿಳಾ ಬಾಕ್ಸಿಂಗ್: ಕ್ವಾರ್ಟರ್ ಫೈನಲ್ಸ್ ತಲುಪಿದ ಮಂಜು ರಾಣಿ
ರಷ್ಯಾದಲ್ಲಿ ನಡೆಯುತ್ತಿರುವ ಮಹಿಳೆಯರ ವಿಶ್ವ ಬಾಕ್ಸಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಭಾರತದ ಮಂಜು ರಾಣಿ(48 ಕೆಜಿ) ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ಆದರೆ, ಮಂಜು ಬಂಬೋರಿಯಾ ಅವರು ಟೂರ್ನಿಯಿಂದ ಹೊರ ನಡೆದಿದ್ದಾರೆ.

ಮತ್ತೊಮ್ಮೆ ಮಿಂಚಿದ ಮೇರಿ: ಎಐಬಿಎ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ ಭಾರತೀಯ ಬಾಕ್ಸರ್
ಭಾರತದ ಹೆಸರಾಂತ ಮಹಿಳಾ ಬಾಕ್ಸಿಂಗ್ ತಾರೆ ಎಂ.ಸಿ. ಮೇರಿ ಕೋಮ್ ಈಗ ಮತ್ತಷ್ಟು ಎತ್ತರಕ್ಕೇರಿದ್ದಾರೆ.ಇಂಟರ್ನ್ಯಾಷನಲ್ ಬಾಕ್ಸಿಂಗ್ ಅಸೋಸಿಯೇಷನ್ ನ ಇತ್ತೀಚಿನ....

ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ ಶಿಪ್: ಮೇರಿ ಕೋಮ್ ಗೆ ಚಿನ್ನದ ಗರಿ
ಭಾರತದ ಹೆಮ್ಮೆಯ ಬಾಕ್ಸಿಂಗ್ ತಾರೆ ಮೇರಿ ಕೋಮ್ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನ 48 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.

ರಿಯೋ ಒಲಂಪಿಕ್ಸ್ ಗೆ ಅರ್ಹತೆ ಪಡೆಯಲು ಮೇರಿ ಕೋಮ್ ವಿಫಲ
ವಿಶ್ವ ಬಾಕ್ಸಿಂಗ್ ಚಾಂಪಿಯನ್ಶಿಪ್ ನ ಎರಡನೆ ಸುತ್ತಿನಲ್ಲಿಯೇ ಮುಗ್ಗರಿಸಿದ ಭಾರತೀಯ ಬಾಕ್ಸಿಂಗ್ ತಾರೆ ಎಂ ಸಿ ಮೇರಿ ಕೋಮ್, ರಿಯೋ ಒಲಂಪಿಕ್ಸ್ ಗೆ ಅರ್ಹತೆ ಪಡೆಯುವಲ್ಲಿ ವಿಫಲರಾಗಿದ್ದು,

