ಎಂ ಸಿ ಸುಧಾಕರ್

BJP-JDS ಹನಿಮೂನ್ ಯಾತ್ರೆ ಮುಗಿದಿದೆ: ಸಚಿವ ಎಂ.ಸಿ ಸುಧಾಕರ್
ರಾಜಕೀಯ

BJP-JDS ಹನಿಮೂನ್ ಯಾತ್ರೆ ಮುಗಿದಿದೆ: ಸಚಿವ ಎಂ.ಸಿ ಸುಧಾಕರ್

ತತ್ವ-ಸಿದ್ಧಾಂತದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಉತ್ತರ ಮತ್ತು ದಕ್ಷಿಣ ಧೃವಗಳಾಗಿವೆ. ಕೇವಲ ಅಧಿಕಾರಕ್ಕಾಗಿ ಮಾಡಿಕೊಂಡಿದ್ದ ಹೊಂದಾಣಿಕೆ ಕೊನೆಯಾಗುತ್ತಿದೆ. ಬಿಜೆಪಿಗೆ ಕುಮಾರಸ್ವಾಮಿ ಅವರನ್ನು ಕಂಡರೆ ಭಯ.

ಕಾಲೇಜುಗಳಲ್ಲಿ ಶೀಘ್ರದಲ್ಲೇ ಎರಡು ಸಾವಿರ ಬೋಧಕ, ಬೋಧಕೇತರ ಹುದ್ದೆ ಭರ್ತಿ: ಸಚಿವ ಎಂಸಿ ಸುಧಾಕರ್
ರಾಜ್ಯ

ಕಾಲೇಜುಗಳಲ್ಲಿ ಶೀಘ್ರದಲ್ಲೇ ಎರಡು ಸಾವಿರ ಬೋಧಕ, ಬೋಧಕೇತರ ಹುದ್ದೆ ಭರ್ತಿ: ಸಚಿವ ಎಂಸಿ ಸುಧಾಕರ್

ರಾಜ್ಯದ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಲ್ಲಿ ಎರಡು ಸಾವಿರ ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗೆ ಬಜೆಟ್​ನಲ್ಲಿ ಅವಕಾಶ ನೀಡಲಾಗಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದರು.

ಸರ್ಕಾರಿ ಪದವಿ ಕಾಲೇಜುಗಳ ಪ್ರಾಂಶುಪಾಲ ಹುದ್ದೆ ಭರ್ತಿಗೆ ಹೊಸ ನಿಯಮ: ಉಪನ್ಯಾಸಕರ ತೀವ್ರ ವಿರೋಧ
ರಾಜ್ಯ

ಸರ್ಕಾರಿ ಪದವಿ ಕಾಲೇಜುಗಳ ಪ್ರಾಂಶುಪಾಲ ಹುದ್ದೆ ಭರ್ತಿಗೆ ಹೊಸ ನಿಯಮ: ಉಪನ್ಯಾಸಕರ ತೀವ್ರ ವಿರೋಧ

2009 ರವರೆಗೆ, ಪ್ರಾಂಶುಪಾಲರನ್ನು ಬಡ್ತಿ ಆಧಾರದ ಮೇಲೆ ನೇಮಿಸಲಾಗುತ್ತಿತ್ತು. ಸೇವಾ ಹಿರಿತನದ ಆಧಾರದ ಮೇಲೆ ಹೆಚ್ಚಿನ ಉಪನ್ಯಾಸಕರು ಪ್ರಾಂಶುಪಾಲರಾಗುತ್ತಿದ್ದರು. ಈ ಅವಧಿಯಲ್ಲಿ ಪ್ರಾಂಶುಪಾಲರಾಗಿ ಬಡ್ತಿ ಪಡೆದವರು 2013ರ ವೇಳೆಗೆ ನಿವೃತ್ತರಾಗಿದ್ದಾರೆ.

ಖಾಸಗಿ ವಿಶ್ವವಿದ್ಯಾಲಯಗಳಿಂದ ಮೌಲ್ಯಮಾಪನ ದುರ್ಬಲವಾಗುತ್ತಿದೆ: ಡಾ. ಎಂ.ಸಿ ಸುಧಾಕರ್
ರಾಜ್ಯ

ಖಾಸಗಿ ವಿಶ್ವವಿದ್ಯಾಲಯಗಳಿಂದ ಮೌಲ್ಯಮಾಪನ ದುರ್ಬಲವಾಗುತ್ತಿದೆ: ಡಾ. ಎಂ.ಸಿ ಸುಧಾಕರ್

ರಾಜ್ಯದಲ್ಲಿರುವುದು ಕೇವಲ 17 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು. ಖಾಸಗಿ ವಿಶ್ವವಿದ್ಯಾಲಯಗಳ ಸಂಖ್ಯೆ ಹೆಚ್ಚಿದೆ. ಖಾಸಗಿ ವಿವಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅಂಕಗಳನ್ನು ನೀಡುತ್ತಿದ್ದು, ಸರ್ಕಾರಿ ಕಾಲೇಜಿನಲ್ಲಿ ಓದುವ ವಿದ್ಯಾರ್ಥಿಗಳಿಗೆ ಕಡಿಮೆ ಅಂಕ ಸಿಗುತ್ತಿದೆ.

ಮುಂದಿನ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಹೆಚ್ಚು ಅನುದಾನ: 3 ಸಾವಿರ ಕೆಪಿಎಸ್ ಶಾಲೆ, ಸ್ಪೋಕನ್‌ ಇಂಗ್ಲಿಷ್‌ ತರಬೇತಿ
ರಾಜ್ಯ

ಮುಂದಿನ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಹೆಚ್ಚು ಅನುದಾನ: 3 ಸಾವಿರ ಕೆಪಿಎಸ್ ಶಾಲೆ, ಸ್ಪೋಕನ್‌ ಇಂಗ್ಲಿಷ್‌ ತರಬೇತಿ

ಈ ಹಿಂದಿನ ಸರ್ಕಾರಗಳು ಉನ್ನತ ಶಿಕ್ಷಣಕ್ಕೆ ಅಲ್ಪಸ್ವಲ್ಪ ಅನುದಾನ ಮೀಸಲಿಟ್ಟಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು, ಮುಂದಿನ ಬಜೆಟ್‌ನಲ್ಲಿ ಅನುದಾನ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿರುವುದಾಗಿ ಸದನಕ್ಕೆ ತಿಳಿಸಿದರು.

ಎನ್​​​ಇಪಿ ರದ್ದುಗೊಳಿಸಿ, ಎಸ್​​ಇಪಿ ಜಾರಿಗೊಳಿಸುತ್ತೇವೆ: ಸಚಿವ ಎಂಸಿ ಸುಧಾಕರ್​
ರಾಜ್ಯ

ಎನ್​​​ಇಪಿ ರದ್ದುಗೊಳಿಸಿ, ಎಸ್​​ಇಪಿ ಜಾರಿಗೊಳಿಸುತ್ತೇವೆ: ಸಚಿವ ಎಂಸಿ ಸುಧಾಕರ್​

ರಾಜ್ಯದಲ್ಲಿ ಈ ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ(ಎನ್ಇಪಿ) ರದ್ದುಗೊಳಿಸಿ ರಾಜ್ಯ ಶಿಕ್ಷಣ ನೀತಿ(ಎಸ್ಇಪಿ) ಜಾರಿಗೊಳಿಸುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಅವರು ಸೋಮವಾರ ಹೇಳಿದ್ದಾರೆ.