ಬೆಂಗಳೂರು ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನ (ಐಐಎಂ-ಬಿ) ಸಹಾಯಕ ಪ್ರಾಧ್ಯಾಪಕರಾಗಿದ್ದ ಎಂ.ಸಿದ್ದಪ್ಪ ನಿರ್ದೋಷಿ ಎಂಬ ಏಕಸದಸ್ಯ ಪೀಠದ ಆದೇಶವನ್ನು ಹೈಕೋರ್ಟ್ ವಿಭಾಗೀಯ ಪೀಠವೂ ಎತ್ತಿ ಹಿಡಿದಿದೆ...