ಕ್ರಿಕೆಟ್ಸಚಿನ್, ಕೊಹ್ಲಿಯಂತಹ ದಿಗ್ಗಜರ ಸಾಲಿಗೆ ಸೇರಿದ ವೈಭವ್ ಸೂರ್ಯವಂಶಿ: ಹೊಸ ಬ್ಯಾಟ್; ಪ್ರಾಯೋಜಕರು ಯಾರು ಗೊತ್ತಾ?
ರಾಜಸ್ಥಾನ್ ರಾಯಲ್ಸ್ ತಂಡದ ಈ ಹದಿಹರೆಯದ ಆಟಗಾರ, ಇಷ್ಟು ಚಿಕ್ಕ ವಯಸ್ಸಿನಲ್ಲಿ ತಮ್ಮ ನಿರ್ಭೀತ ಬ್ಯಾಟಿಂಗ್ ಮತ್ತು ದಾಖಲೆ ಮುರಿಯುವ ಇನ್ನಿಂಗ್ಸ್ನೊಂದಿಗೆ IPL 2026 ರಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ.