ವೈದ್ಯರ ನಿರ್ಲಕ್ಷ್ಯದಿಂದ ಆಸ್ಪತ್ರೆಗೆ ಬಂದಿದ್ದ ವ್ಯಕ್ತಿಯೊಬ್ಬ ಎಂ. ಆರ್ ಐ ಯಂತ್ರದೊಳಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮುಂಬೈಯ ನಾಯರ್ ಆಸ್ಪತ್ರೆಯಲ್ಲಿ ನಡೆದಿದೆ.