ಎಂಆರ್ ಪಿಎಲ್

ಬಾಯ್ಲರ್ ಸ್ಫೋಟ: ಮಂಗಳೂರಿನ MRPLನಿಂದ ಮೃತ ಕಾರ್ಮಿಕನ ಕುಟುಂಬಕ್ಕೆ 1.2 ಕೋಟಿ ರೂ ಪರಿಹಾರ ಘೋಷಣೆ
ಅಗ್ನಿ ಅವಘಡದಲ್ಲಿ ಮೃತಪಟ್ಟ ಗುತ್ತಿಗೆ ಕಾರ್ಮಿಕ ಮನೀಶ್ ಕರ್ಕಡ ಅವರ ಕುಟುಂಬಕ್ಕೆ 1.2 ಕೋಟಿ ರೂ. ಆರ್ಥಿಕ ನೆರವು ನೀಡುವುದಾಗಿ ಎಂಆರ್‌ಪಿಎಲ್ ಇಂದು ಪ್ರಕಟಣೆಯಲ್ಲಿ ತಿಳಿಸಿದೆ.

News headlines 12-07-2025 | RCB ಕಾಲ್ತುಳಿತ ಪ್ರಕರಣ: ನ್ಯಾ. ಕುನ್ಹಾ ವರದಿ ಸಲ್ಲಿಕೆ; ಗೋಕರ್ಣದ ಗುಹೆಯಲ್ಲಿ ಮಕ್ಕಳೊಂದಿಗೆ ಇದ್ದ ರಷ್ಯಾ ಮಹಿಳೆ ರಕ್ಷಣೆ; ಸುರತ್ಕಲ್ ನ MRPL ಘಟಕದಲ್ಲಿ ಅನಿಲ ಸೋರಿಕೆ: ಇಬ್ಬರು ಕಾರ್ಮಿಕರ ಸಾವು!

ಒಎನ್ ಜಿಸಿ ಪತ್ತೆ ಹಚ್ಚಿದ ಕಚ್ಚಾತೈಲದ ಮೊದಲ ಸರಕು ಎಂಆರ್ ಪಿಎಲ್ ಗೆ ಆಗಮನ
ಕೃಷ್ಣ ಗೋದಾವರಿ ಜಲಾನಯನ ಪ್ರದೇಶದಲ್ಲಿ ಒಎನ್‌ಜಿಸಿ ಹೊಸದಾಗಿ ಪರಿಶೋಧಿಸಿದ ಕಚ್ಚಾ ತೈಲದ ಮೊದಲ ಸರಕನ್ನು ಶನಿವಾರ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ನಲ್ಲಿ (ಎಂಆರ್‌ಪಿಎಲ್) ಸ್ವೀಕರಿಸಲಾಯಿತು.

ಟೌಕ್ಟೇ ಚಂಡಮಾರುತ: ಎಂಆರ್ ಪಿಎಲ್ ಗೆ ಕಾರ್ಗೊ ಸೇವೆ ನೀಡುತ್ತಿದ್ದ ಟಗ್ ಬೋಟ್ ನಾಪತ್ತೆ, ಒಬ್ಬ ಸಾವು, ಇಬ್ಬರ ರಕ್ಷಣೆ, 6 ಮಂದಿ ನಾಪತ್ತೆ
ಮಂಗಳೂರು ರಿಫೈನರಿ ಅಂಡ್ ಪೆಟ್ರೊಕೆಮಿಕಲ್ ಲಿಮಿಟೆಡ್(ಎಂಆರ್ ಪಿಎಲ್)ಗೆ ಕಾರ್ಗೊ ಸೇವೆ ನೀಡುವ ಅಲೈಯನ್ಸ್ ಎನ್ನುವ ಟಗ್ ಬೋಟ್ ಟೌಕ್ಟೇ ಚಂಡಮಾರುತದ ಪರಿಣಾಮ ನಾಪತ್ತೆಯಾಗಿದ್ದು ಓರ್ವ ಮೃತಪಟ್ಟಿದ್ದಾರೆ. ಮತ್ತಿಬ್ಬರನ್ನು ರಕ್ಷಣೆ ಮಾಡಲಾಗಿದೆ ಎಂದು ಎಂಆರ್ ಪಿಎಲ್ ತಿಳಿಸಿದೆ.

ಎಂಆರ್ ಪಿಎಲ್ ಸಲ್ಫರ್- ಕೋಕ್ ಘಟಕ ಪರವಾನಗಿ ನವೀಕರಿಸದಂತೆ ಆಗ್ರಹ
ಮಂಗಳೂರು ತಾಲೂಕಿನ ಜೋಕಟ್ಟೆ ಗ್ರಾಮದಲ್ಲಿ ಎಂಆರ್ ಪಿಎಲ್ ಸಲ್ಫರ್- ಕೋಕ್ ಕಂಪನಿಯ ಪರವಾನಗಿಯನ್ನು ನವೀಕರಿಸಬಾರದು ಎಂದು...

