ಸುರತ್ಕಲ್ನ ಜೋಕಟ್ಟೆ ಪರಿಸರದ ಮಂದಿಯ ನಿದ್ದೆಗೆಡಿಸುತ್ತಿರುವ ಎಂಆರ್ಪಿಎಲ್ 3ನೇ ಕೋಕ್ ಮತ್ತು ಸಲ್ಫರ್ ಘಟಕದ ಹಾರುಬೂದಿ ಈಗ ಕೆಂಜಾರು ಪರಿಸರಕ್ಕೆ ವ್ಯಾಪಿಸಿದೆ...