ರಾಜ್ಯತಿರುವಿನಲ್ಲಿ ವೇಗವಾಗಿ ಬಂದ ಬಸ್ ನಿಂದ ಕೆಳಗೆ ಬಿದ್ದ ಯುವತಿಯರು, ಸಿಸಿ ಕ್ಯಾಮೆರಾದಲ್ಲಿ video ಸೆರೆ
ವೇಗವಾಗಿ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಬಾಗಿಲು ಏಕಾಏಕಿ ತೆರೆದುಕೊಂಡ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಎಸೆಯಲ್ಪಟ್ಟ ಭೀಕರ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದಲ್ಲಿ ನಡೆದಿದೆ.