ರಾಜ್ಯಬೆಳಗಾವಿಯಲ್ಲಿ ರಾಯಣ್ಣ ಪ್ರತಿಮೆ ಪುನರ್ ಸ್ಥಾಪನೆ, ಕರವೇ ಕಾರ್ಯಕರ್ತರಿಂದ ಪ್ರತಿಭಟನೆ, ಪೊಲೀಸರ ಲಾಠಿಚಾರ್ಜ್
ಬೆಳಗಾವಿಯಲ್ಲಿ ಪರಿಸ್ಥಿತಿ ಕ್ಷಣದಿಂದ ಕ್ಷಣಕ್ಕೆ ಉದ್ವಿಗ್ನವಾಗುತ್ತಿದೆ. ಪುಂಡರು ನಿನ್ನೆ ನಸುಕಿನ ಜಾವ ಧ್ವಂಸಗೊಳಿಸಿದ್ದ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಸರಿಪಡಿಸಿ ಸ್ಥಳೀಯರು ಇಂದು ಭಾನುವಾರ ಪುನರ್ ಪ್ರತಿಷ್ಠಾಪಿಸಿದ್ದಾರೆ.