ರಾಜ್ಯರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧಿಸುವ ಬಗ್ಗೆ ಚಿಂತನೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಬೆಳಗಾವಿಯಲ್ಲಿ ಜನರೇ ಎಂಇಎಸ್ ಸಂಘಟನೆಯನ್ನು ಬ್ಯಾನ್ ಮಾಡಿದ್ದಾರೆ. ರಾಜ್ಯದಲ್ಲಿ ಅದನ್ನು ಅಧಿಕೃತವಾಗಿ ನಿಷೇಧಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಚಿಂತನೆ ಮಾಡುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು...