ರಾಜ್ಯಬೆಳಗಾವಿ ಗಡಿ ವಿವಾದದಲ್ಲಿ ಎಂಇಎಸ್ ಪುಂಡಾಟಿಕೆಯನ್ನು ನಿಯಂತ್ರಿಸುವುದು ಹೇಗೆ ಎಂದು ನಮಗೆ ಗೊತ್ತಿದೆ: ಸಿಎಂ ಬೊಮ್ಮಾಯಿ
ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದದಲ್ಲಿ ಅನಗತ್ಯವಾಗಿ ಮೂಗು ತೂರಿಸಿಕೊಂಡು ಬರುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ (MES) ಪುಂಡಾಟಿಕೆಯನ್ನು ಹದ್ದುಬಸ್ತಿನಲ್ಲಿಡುವುದು ಹೇಗೆ ಎಂದು ಗೊತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.