ದೇಶಪಕ್ಷದ ಪತನಕ್ಕೆ ರಾಹುಲ್ ಗಾಂಧಿ ಕಾರಣ ಎಂದು ರಾಜೀನಾಮೆ ನೀಡಿದ ತೆಲಂಗಾಣ ಕಾಂಗ್ರೆಸ್ ನಾಯಕ
ಕಾಂಗ್ರೆಸ್ ಪಕ್ಷದ ವ್ಯವಹಾರಗಳಿಂದ ನನ್ನನ್ನು ಬೇರ್ಪಡಿಸಿಕೊಳ್ಳುವುದನ್ನು ಹೊರತುಪಡಿಸಿ ನನಗೆ ಬೇರೆ ಆಯ್ಕೆಗಳಿರಲಿಲ್ಲ, ಈ ಮೂಲಕ ತಕ್ಷಣವೇ ಜಾರಿಗೆ ಬರುವಂತೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್ಸಿ) ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ' ಎಂದು ರಾಜ್ಯಸಭಾ ಮಾಜಿ ಸದಸ್ಯ ಎಂ.ಎ. ಖಾನ್ ತಿಳಿಸಿದ್ದಾರೆ.