ದೇಶದಾಭೋಲ್ಕರ್, ಪನ್ಸಾರೆ, ಗೌರಿ ಲಂಕೇಶ್ ಮತ್ತು ಎಂಎಂ ಕಲಬುರ್ಗಿ ಹತ್ಯೆಗಳಲ್ಲಿ ಸಾಮ್ಯತೆ ಇದೆಯೇ: ಸಿಬಿಐಗೆ 'ಸುಪ್ರೀಂ' ಪ್ರಶ್ನೆ
ವಿಚಾರವಾದಿ ನರೇಂದ್ರ ದಾಭೋಲ್ಕರ್, ಸಿಪಿಐ ನಾಯಕ ಗೋವಿಂದ್ ಪನ್ಸಾರೆ, ಪತ್ರಕರ್ತೆ ಗೌರಿ ಲಂಕೇಶ್ ಮತ್ತು ಸಾಹಿತಿ ಎಂಎಂ ಕಲಬುರ್ಗಿ ಅವರ ಹತ್ಯೆಯಲ್ಲಿ ಯಾವುದೇ "ಸಾಮಾನ್ಯ ಎಳೆ" ಇದೆಯೇ ಎಂದು ಸುಪ್ರೀಂ ಕೋರ್ಟ್ ಸಿಬಿಐ ಅನ್ನು ಪ್ರಶ್ನಿಸಿದೆ.