ಎಂಎಂ ಕಲಬುರ್ಗಿ ಹತ್ಯೆ

ಎಂಎಂ ಕಲಬುರ್ಗಿ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು
ರಾಜ್ಯ

ಎಂಎಂ ಕಲಬುರ್ಗಿ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು

ಜಾಮೀನು ಕೋರಿ ಇಬ್ಬರೂ ಆರೋಪಿಗಳು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ಜಿ ಉಮಾ ಅವರಿದ್ದ ಏಕ ಸದಸ್ಯ ಪೀಠ ಈ ಆದೇಶ ನೀಡಿದೆ.

ಕಲಬುರ್ಗಿ, ದಾಭೋಲ್ಕರ್ ಹತ್ಯೆ ನಡುವೆ ಸಂಬಂಧವಿಲ್ಲ
ಪ್ರಧಾನ ಸುದ್ದಿ

ಕಲಬುರ್ಗಿ, ದಾಭೋಲ್ಕರ್ ಹತ್ಯೆ ನಡುವೆ ಸಂಬಂಧವಿಲ್ಲ

ವಿಚಾರವಾದಿಗಳಾದ ಡಾ. ಎಂ ಎಂ ಕಲಬುರ್ಗಿ, ಗೋವಿಂದ ಪನ್ಸಾರೆ ಮತ್ತು ನರೇಂದ್ರ ದಾಭೋಲ್ಕರ್ ಹತ್ಯೆ ನಡುವೆ ಪರಸ್ಪರ ಸಂಬಂಧವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ...

ಸಿಬಿಐಗೆ ವಹಿಸಲು ಸಿದ್ಧವೆಂದ ಸಿದ್ದು
ಪ್ರಧಾನ ಸುದ್ದಿ

ಸಿಬಿಐಗೆ ವಹಿಸಲು ಸಿದ್ಧವೆಂದ ಸಿದ್ದು

ಡಾ. ಎಂ ಎಂ ಕಲಬುರ್ಗಿ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಲು ಮುಕ್ತ ಮನಸ್ಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ...

ನುಡಿನಮನಕ್ಕಿಂತ ನಡೆನಮನ ಮುಖ್ಯ: ಚಂಪಾ
ಜಿಲ್ಲಾ ಸುದ್ದಿ

ನುಡಿನಮನಕ್ಕಿಂತ ನಡೆನಮನ ಮುಖ್ಯ: ಚಂಪಾ

ದುಷ್ಕರ್ಮಿಗಳ ಗುಂಡಿಗೆ ಹತ್ಯೆಯಾದ ಡಾ.ಎಂ.ಎಂ. ಕಲಬುರ್ಗಿ ಅವರಿಗೆ `ನುಡಿನಮನ' ಸಲ್ಲಿಸುವುದಕ್ಕಿಂತ ಅವರು ಹಾಕಿಕೊಟ್ಟ ವಿಚಾರಗಳನ್ನು ಅನುಸರಿಸಿ `ನಡೆನಮನ' ಸಲ್ಲಿಸುವುದೇ ಮುಖ್ಯ ಎಂದು ಸಾಹಿತಿ ಡಾ. ಚಂದ್ರಶೇಖರ ಪಾಟೀಲ ಪ್ರತಿಪಾದಿಸಿದರು...

ಶೀಘ್ರ ಹಂತಕರ ಪತ್ತೆ: ಬಿದರಿ ವಿಶ್ವಾಸ
ಜಿಲ್ಲಾ ಸುದ್ದಿ

ಶೀಘ್ರ ಹಂತಕರ ಪತ್ತೆ: ಬಿದರಿ ವಿಶ್ವಾಸ

ಡಾ. ಎಂ.ಎಂ. ಕಲಬುರ್ಗಿ ಪ್ರಕರಣವನ್ನು ಆದಷ್ಟು ಶೀಘ್ರ ಭೇದಿಸಿ ಹಂತಕರನ್ನು ಪೊಲೀಸ್ ಇಲಾಖೆ ಪತ್ತೆ ಹಚ್ಚಲಿದೆ ಎಂಬ ವಿಶ್ವಾಸವನ್ನು ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಶಂಕರ ಬಿದರಿ ವ್ಯಕ್ತಪಡಿಸಿದ್ದಾರೆ...