ಮಹಾರಾಷ್ಟ್ರ, ಕರ್ನಾಟಕಗಳಲ್ಲಿ ಹಿರಿಯ ವಿಚಾರವಾದಿಗಳ ಕೊಲೆಯಗಿ ತಿಂಗಳುಗಳೇ ಉರುಳುತ್ತಿದ್ದರೂ ಆರೋಪಿಗಳು ಪತ್ತೆಯಾಗುವ ಲಕ್ಷಣಗಳು ಕಾಣುತ್ತಿಲ್ಲ...