ರಾಜ್ಯಲಾಕ್ ಡೌನ್ ನಡುವೆ ಸಸಿಗಳನ್ನು ನೆಟ್ಟ ಡಿ ಬಾಸ್ ದರ್ಶನ್
ಕರ್ನಾಟಕ ಅರಣ್ಯ ಇಲಾಖೆಯ ಬ್ರಾಂಡ್ ಅಂಬಾಸಿಡರ್ ಆಗಿರುವ ಸ್ಯಾಂಡಲ್ ವುಡ್ ನಟ ದರ್ಶನ್ ಎಂಎಂ ಹಿಲ್ಸ್ ವನ್ಯಜೀವಿ ವಿಭಾಗದ ಆಂಟಿ ಪೋಚಿಂಗ್ ಕ್ಯಾಂಪಸ್ ಗೆ ಭೇಟಿ ನೀಡಿ ವಿಶ್ವ ಪ್ರಕೃತಿ ಸಂರಕ್ಷಣಾ ದಿನಾಚರಣೆಯ ಸಲುವಾಗಿ ಸಸಿಗಳನ್ನು ನೆಟ್ಟಿದ್ದಾರೆ.