ದೇಶಗೃಹಿಣಿಯರಿಗೆ ಸಂಬಳ! ಕಮಲ್ ಹಾಸನ್ ಪಕ್ಷದ 'ವಿಷನ್ ಡಾಕ್ಯುಮೆಂಟ್'
ಗೃಹಿಣಿಯರಿಗೆ ಸಂಬಳ, ಜನರನ್ನು ಸಬಲೀಕರಣಗೊಳಿಸಿ ಉದ್ಯಮಶೀಲತಾ ಮನೋಭಾವವನ್ನು ಉತ್ತೇಜಿಸುವ ವಾತಾವರಣವನ್ನು ಸೃಷ್ಟಿಸುವುದು ಮತ್ತಿತರ ಎಂಟರ್ ಪ್ರೈಸ್ ಎಕಾನಮಿ ಅಂಶಗಳ ಮೂಲಕ ತಮಿಳುನಾಡನ್ನು ಮರುರೂಪಿಸುವುದಾಗಿ ನಟ , ರಾಜಕಾರಣಿ ಕಮಲ್ ಹಾಸನ್ ಪ್ರಕಟಿಸಿದ್ದಾರೆ.