ಎಂಎನ್ ಎಸ್ ಕಾರ್ಯಕರ್ತರು

ಮಹಿಳಾ ಸಿಬ್ಬಂದಿ ನಿಂದಿಸಿದ ಆರೋಪ: MNS ಕಾರ್ಯಕರ್ತರ ಗೂಂಡಾಗಿರಿ, ಸಲೂನ್ ಮಾಲೀಕನಿಗೆ ಥಳಿತ!
ಮಹಿಳಾ ಉದ್ಯೋಗಿ ಹಲವು ತಿಂಗಳುಗಳಿಂದ ಕಾಮೋಥೆಯಲ್ಲಿರುವ ಸಲೂನ್ನಲ್ಲಿ ಕೆಲಸ ಮಾಡುತ್ತಿದ್ದರೂ ಅವರಿಗೆ ಸಂಬಳ ನೀಡಿಲ್ಲ. ಪದೇ ಪದೇ ಮನವಿ ಮಾಡಿದ್ದರೂ ಸ್ಪಂದಿಸಿದ ಹಿನ್ನೆಲೆಯಲ್ಲಿ ಅವರು ಸ್ಥಳೀಯ MNS ಕಾರ್ಯಕರ್ತರಿಗೆ ದೂರು ನೀಡಿದ್ದರು.

'ಮರಾಠಿ ಕಲಿಯಲ್ಲ' ಎಂದಿದ್ದಕ್ಕೆ ಕಚೇರಿ ಧ್ವಂಸ: ಕ್ಷಮೆಯಾಚಿಸಿದ ಉದ್ಯಮಿ; ಐವರು MNS ಕಾರ್ಯಕರ್ತರ ಬಂಧನ
ದಾಳಿ ನಡೆದ ಕೆಲ ತಾಸುಗಳ ಬಳಿಕ, ಮಿತಿ ಮೀರಿದ ರೀತಿಯ ಸೋಶಿಯಲ್ ಮೀಡಿಯಾ ಫೋಸ್ಟ್ ನಲ್ಲಿ ಕ್ಷಮೆಯಾಚಿಸಿದ್ದಾರೆ. ಅಲ್ಲದೇ ಠಾಕ್ರೆ ಅವರ ಅಭಿಮಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

