ದೇಶಕೊರೋನಾ ನಡುವೆ ಅಯೋಧ್ಯೆಯಲ್ಲಿ ರಾಮಮಂದಿರ 'ಭೂಮಿಪೂಜೆ' ಅಗತ್ಯವಿರಲಿಲ್ಲ: ಎಂಎನ್ ಎಸ್ ಮುಖ್ಯಸ್ಥ ರಾಜ್ ಠಾಕ್ರೆ
ಕೋವಿಡ್-19 ಸಾಂಕ್ರಾಮಿಕ ರೋಗದ ನಡುವೆ ಅಯೋಧ್ಯೆಯಲ್ಲಿ ರಾಮ ಮಂದಿರ ಭೂಮಿಪೂಜೆಯ ಅಗತ್ಯವಿರಲಿಲ್ಲ. ಪರಿಸ್ಥಿತಿ ಸಹಜತೆಗೆ ಬಂದಾಗ ಆಯೋಜನೆ ಮಾಡಬಹುದಿತ್ತು ಎಂದು ಮಹಾರಾಷ್ಟ್ರ ನವ ನಿರ್ಮಾಣ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ್ದಾರೆ.