ಸಿನಿಮಾ ಸುದ್ದಿಐದು ಸಿನಿಮಾ ಚಿತ್ರೀಕರಣ ಪೂರ್ಣಗೊಳಿಸಿದ್ದಾರೆ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಖ್ಯಾತಿಯ ಸಂಜನಾ ಬುರ್ಲಿ
ಪುಟ್ಟಕ್ಕನ ಮಗಳು ಧಾರಾವಾಹಿ ಮೂಲಕ ಹೆಸರುವಾಸಿಯಾಗಿರುವ ಸಂಜನಾ ಬುರ್ಲಿ ಕನ್ನಡ ಚಿತ್ರರಂಗದಲ್ಲಿ ಛಾಪು ಮೂಡಿಸಲು ಮುಂದಾಗಿದ್ದಾರೆ. ಇತ್ತೀಚೆಗೆ ಅವರ ಮೂರನೇ ಚಿತ್ರವಾದ 'ರಾಧಾ Searching ರಮಣ Missing'ನಲ್ಲಿ ನಟಿಸಿದ್ದಾರೆ. ಇದು ಒಂದೆರಡು ವಾರಗಳ ಹಿಂದೆಯಷ್ಟೇ ಬಿಡುಗಡೆಯಾಯಿತು.