ಎಂಎನ್ ಸುರೇಶ್

ದರ್ಶನ್ ಕನ್ನಡ ಚಿತ್ರರಂಗದ ದೊಡ್ಡ ನಟ, ಸದ್ಯಕ್ಕೆ ಬ್ಯಾನ್ ಇಲ್ಲ: ಆದರೆ ಕೊಲೆಯನ್ನು ತೀವ್ರವಾಗಿ ಖಂಡಿಸಿದ ಫಿಲ್ಮ್ ಚೇಂಬರ್
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡಬೇಕು ಎಂದು ಒತ್ತಾಯ ಹೆಚ್ಚಿದ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ಫಿಲ್ಮ್ ಚೇಂಬರ್ ತುರ್ತುಸಭೆ ನಡೆಸಿತ್ತು.

ನಿರ್ಮಾಪಕ ಎಂಎನ್ ಸುರೇಶ್ ವಿರುದ್ಧ ನಟ ಸುದೀಪ್ ಮಾನನಷ್ಟ ಮೊಕದ್ದಮೆ: ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ
ನಟ ಸುದೀಪ್ ಅವರು ನಿರ್ಮಾಪಕ ಎಂ ಎನ್ ಸುರೇಶ್ ವಿರುದ್ಧ ಹೂಡಿರುವ ಮಾನಹಾನಿ ಪ್ರಕರಣ ರದ್ದುಪಡಿಸಲು ಕರ್ನಾಟಕ ಹೈಕೋರ್ಟ್ ಈಚೆಗೆ ನಿರಾಕರಿಸಿದೆ.

