ಎಂಎನ್ಎಫ್

ಮಿಜೋರಾಂ ವಿಧಾನಸಭಾ ಚುನಾವಣೆ ಫಲಿತಾಂಶ 2023: 29 ಸ್ಥಾನಗಳಲ್ಲಿ ZPM ಮುನ್ನಡೆ, ಸ್ಪಷ್ಟ ಬಹುಮತದತ್ತ ದಾಪುಗಾಲು
ಪಂಚ ರಾಜ್ಯ ಚುನಾವಣೆಯ ಭಾಗವಾಗಿರುವ ಮಿಜೋರಂನ 40 ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್‌ಎಫ್), ವಿರೋಧ ಪಕ್ಷವಾದ ಜೋರಾಮ್ ಪೀಪಲ್ಸ್ ಪಾರ್ಟಿ (ಜೆಡ್‌ಪಿಎಂ) ಮತ್ತು ಕಾಂಗ್ರೆಸ್ ನಡುವೆ ನಡುವೆ ಪೈಪೋಟಿ ಏರ್ಪಟ್ಟಿದೆ.

ಮಿಜೋರಾಂ ವಿಧಾನಸಭಾ ಚುನಾವಣೆ: ಮತ ಎಣಿಕೆ ಆರಂಭ, 174 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ
ಪಂಚ ರಾಜ್ಯ ಚುನಾವಣೆಯ ಭಾಗವಾಗಿರುವ ಮಿಜೋರಂನ 40 ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ಸೋಮವಾರ ಆರಂಭವಾಗಿದ್ದು, 174 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.

Mizoram Election Result: ಟುಯಿಚಾಂಗ್ ಕ್ಷೇತ್ರದಲ್ಲಿ ಸೋಲು ಕಂಡ ಉಪಮುಖ್ಯಮಂತ್ರಿ ತೌನ್ಲುಯಾ
ಚುನಾವಣಾ ಆಯೋಗದ ಪ್ರಕಾರ, ಮಿಜೋರಾಂ ಉಪಮುಖ್ಯಮಂತ್ರಿ ಮತ್ತು ಎಂಎನ್ಎಫ್ ಅಭ್ಯರ್ಥಿ ತೌನ್ಲುಯಾ ಅವರಿಗೆ ಝೆಡ್‌ಪಿಎಂ ಅಭ್ಯರ್ಥಿ ವಿರುದ್ಧ ಟುಯಿಟಾಂಗ್ ವಿಧಾನಸಭೆ ಕ್ಷೇತ್ರದಲ್ಲಿ ಸೋಲುಂಟಾಗಿದೆ.

