ಎಂಎನ್ಎಸ್

'ಜ್ಞಾನೇಶ್ ಕುಮಾರ್ ಬಿಜೆಪಿಯ ಅಸ್ತ್ರ; SIR ರದ್ದುಪಡಿಸಿ, ಬ್ಯಾಲೆಟ್ ಪೇಪರ್‌ನಲ್ಲಿ ಚುನಾವಣೆ ನಡೆಸಿ: ಠಾಕ್ರೆ ಸೋದರ ಸಂಬಂಧಿಗಳ ಆಗ್ರಹ!
ಮುಂಬೈನ ಮೆಟ್ರೋ ಸಿನಿಮಾದಿಂದ ಆರಂಭವಾದ ‘ವಿರಾಟ್ ಗರ್ಜನಾ ಮೋರ್ಚಾ’ ಬೃಹತ್ ಮೆರವಣಿಗೆ ಬೃಹನ್ಮುಂಬೈ ಮಹಾನಗರ ಪಾಲಿಕೆ (BMC) ಕೇಂದ್ರ ಕಚೇರಿ ಸಮೀಪದ ಪ್ರದೇಶದಲ್ಲಿ ಸಮಾವೇಶವಾಗಿ ಮಾರ್ಪಟ್ಟಿತು.

ಜೊತೆಯಾದ ಒಂದು ತಿಂಗಳಿಗೆ ಉದ್ಧವ್ ಠಾಕ್ರೆಗೆ ರಾಜ್ ಠಾಕ್ರೆ ಶಾಕ್? ಶಿಂಧೆ ಶಿವಸೇನೆಗೆ ಬೆಂಬಲ ಘೋಷಿಸಿದ MNS!
ಶಿಂಧೆ ಸೇನೆಯು ಎಂಎನ್‌ಎಸ್ ಬೆಂಬಲವನ್ನು ಪಡೆದರೆ, ಅದರ ಸಂಖ್ಯೆ 58ಕ್ಕೆ ತಲುಪುತ್ತದೆ. ಬಹುಮತಕ್ಕೆ ಕೇವಲ ನಾಲ್ಕು ಸ್ಥಾನ ಕಡಿಮೆ ಇರುತ್ತದೆ.

ಮಾಂಸ ಮಾರಾಟ ನಿಷೇಧ: 'ಜನರ ಆಹಾರ ಪದ್ಧತಿಯನ್ನು ಸರ್ಕಾರ ನಿರ್ಧರಿಸಬಾರದು'; Raj Thackeray
ನಾವು ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದ್ದೇವೆ. ಆದರೆ ಏನು ತಿನ್ನಬೇಕೆಂದು ಆಯ್ಕೆ ಮಾಡುವ ಸ್ವಾತಂತ್ರ್ಯ ನಮಗಿಲ್ಲ.

'ಬಡ ಹಿಂದೂಗಳೇ ನಿಮ್ಮ ಟಾರ್ಗೆಟ್.. ಧಮ್ ಇದ್ರೆ ಮುಸ್ಲಿಮರಿಗೆ ಮರಾಠಿ ಮಾತನಾಡಲು ಹೇಳಿ'?; Raj Thackeray ಗೆ ಸಚಿವ Nitesh Rane ಸವಾಲು!
ಬಿಜೆಪಿ ನಾಯಕ ಮತ್ತು ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ರಾಜ್ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್)ಗೆ ತೀಕ್ಷ್ಣ ಎಚ್ಚರಿಕೆ ನೀಡಿದ್ದಾರೆ.

ಇನ್ನೂ ಸಿಗದ EC ಅನುಮತಿ; ಶಿವಾಜಿ ಪಾರ್ಕ್ ರ‍್ಯಾಲಿ ರದ್ದುಗೊಳಿಸಿದ MNS
ಶಿವಾಜಿ ಪಾರ್ಕ್ ರ‍್ಯಾಲಿ ಗೆ ಚುನಾವಣಾ ಆಯೋಗ ಇನ್ನೂ ಅನುಮತಿ ನೀಡದ ಹಿನ್ನೆಲೆಯಲ್ಲಿ ರ‍್ಯಾಲಿಯನ್ನು ರದ್ದುಗೊಳಿಸಲಾಗಿದೆ ಎಂದು ರಾಜ್ ಠಾಕ್ರೆ ತಿಳಿಸಿದ್ದಾರೆ.

ಬಿಜೆಪಿ ಮುಖ್ಯಸ್ಥ- ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಭೇಟಿ: ಮೈತ್ರಿ ಮುನ್ಸೂಚನೆ?
ಮುಂಬೈ ಭಾರತೀಯ ಜನತಾ ಪಕ್ಷದ ಮುಖ್ಯಸ್ಥ ಆಶೀಶ್ ಶೆಲಾರ್ ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ಅವರನ್ನು ಭೇಟಿ ಮಾಡಿದ್ದು, ಬಿಜೆಪಿ-ಎಂಎನ್ಎಸ್ ನಡುವೆ ಮೈತ್ರಿ ಏರ್ಪಡುವ ಸಾಧ್ಯತೆಗಳಿವೆ ಎಂದು ವಿಶ್ಲೇಷಿಸಲಾಗುತ್ತಿದೆ.

ಟೋಲ್ ನಿಂದ ಸಣ್ಣ ವಾಹನಗಳಿಗೆ ಮುಕ್ತಿ ಕೊಡಿಸುವ ಹೋರಾಟ ಹತ್ತಿಕ್ಕಿದರೆ, ಟೋಲ್ ಬೂತ್ ಗಳಿಗೆ ಬೆಂಕಿ: ರಾಜ್ ಠಾಕ್ರೆ
ಟೋಲ್ ಬೂತ್ ಗಳಿಗೆ ಬೆಂಕಿ ಹಚ್ಚಲಾಗುವುದು ಎಂದು ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಎಂಎನ್ಎಸ್ ಗೆ ಉತ್ತರ ಭಾರತದ 200 ಮಂದಿ ಸೇರ್ಪಡೆ
ಮಹಾರಾಷ್ಟ್ರದಲ್ಲಿ ಕಟ್ಟರ್ ಮರಾಠಿ ಸಂಘಟನೆಗಳ ಪೈಕಿ ಗುರುತಿಸಿಕೊಂಡಿದ್ದ ಎಂಎನ್ಎಸ್ ಗೆ 200 ಮಂದಿ ಉತ್ತರ ಭಾರತೀಯರು ಸೇರ್ಪಡೆಗೊಂಡಿದ್ದಾರೆ.

ರಾಜ್ ಠಾಕ್ರೆ ಜೊತೆ ಏಕನಾಥ್ ಶಿಂಧೆ ಎರಡು ಬಾರಿ ಮಾತುಕತೆ: ಹೆಚ್ಚಿದ ಕುತೂಹಲ
ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟು ದಿನಕಳೆಯುತ್ತಿದ್ದಂತೆಯೇ ಕುತೂಹಲ ಹೆಚ್ಚಾಗುವಂತೆ ಮಾಡಿದ್ದು, ಈ ನಡುವಲ್ಲೇ ಶಿವಸೇನೆ ನಾಯಕ ಏಕನಾಥ್ ಶಿಂದೆ ಅವರು, ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಅವರೊಂದಿಗೆ...

