ಎಂಎಲ್ ಸಿ

ವಿಧಾನ ಪರಿಷತ್‌ ನಾಮನಿರ್ದೇಶನಕ್ಕೆ ರಾಜ್ಯಪಾಲ ಅಂಗೀಕಾರ: ಆರತಿ ಕೃಷ್ಣ, ಪತ್ರಕರ್ತ ಶಿವಕುಮಾರ್ ಸೇರಿ ನಾಲ್ವರ ನೇಮಕ
ರಾಜಕೀಯ

ವಿಧಾನ ಪರಿಷತ್‌ ನಾಮನಿರ್ದೇಶನಕ್ಕೆ ರಾಜ್ಯಪಾಲ ಅಂಗೀಕಾರ: ಆರತಿ ಕೃಷ್ಣ, ಪತ್ರಕರ್ತ ಶಿವಕುಮಾರ್ ಸೇರಿ ನಾಲ್ವರ ನೇಮಕ

ನಾಲ್ಕು ಸ್ಥಾನಗಳ ನಾಮ ನಿರ್ದೇಶನಕ್ಕೆ ರಾಜ್ಯಪಾಲರು ಅಂಗೀಕಾರ ಹಾಕಿದ್ದರಿಂದಾಗಿ, ಪರಿಷತ್ತಿನಲ್ಲಿ ಈಗ ಕಾಂಗ್ರೆಸ್‌ ಏಕೈಕ ಬಲಿಷ್ಠ ಪಕ್ಷವಾಗಿ ಹೊರಹೊಮ್ಮಿದೆ. ಬಿಜೆಪಿ–ಜೆಡಿಎಸ್‌ ಸೇರಿ 37 ಸದಸ್ಯರ ಬಲ ಹೊಂದಿವೆ.

ಹೈಕಮಾಂಡ್ ತಂತ್ರ: ಇಕ್ಕಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ (ಸುದ್ದಿ ವಿಶ್ಲೇಷಣೆ)
ಅಂಕಣಗಳು

ಹೈಕಮಾಂಡ್ ತಂತ್ರ: ಇಕ್ಕಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ (ಸುದ್ದಿ ವಿಶ್ಲೇಷಣೆ)

ರಾಜ್ಯ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆಯ ಮೂಲಕ ಪಕ್ಷದ ಮೇಲೆ ತಮ್ಮದೇ ಹಿಡಿತ ಸಾಧಿಸುವ ಮೂಲಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಮೂಲೆಗೊತ್ತುವ ಸಿದ್ದರಾಮಯ್ಯ ತಂತ್ರ ಫಲ ನೀಡಿಲ್ಲ.

ಮುಸಲ್ಮಾನರು 'ಅಲ್ಲಾ', ಮುಸ್ಲಿಂ ಮನಸ್ಥಿತಿ ಹೊಂದಿರುವ ಹಿಂದೂಗಳೇ ದೇಶಕ್ಕೆ ಗಂಡಾಂತರ: ಛಲವಾದಿ ನಾರಾಯಣಸ್ವಾಮಿ
ರಾಜ್ಯ

ಮುಸಲ್ಮಾನರು 'ಅಲ್ಲಾ', ಮುಸ್ಲಿಂ ಮನಸ್ಥಿತಿ ಹೊಂದಿರುವ ಹಿಂದೂಗಳೇ ದೇಶಕ್ಕೆ ಗಂಡಾಂತರ: ಛಲವಾದಿ ನಾರಾಯಣಸ್ವಾಮಿ

ಮುಸ್ಲಿಮರಿಂದ ದೇಶಕ್ಕೆ ಗಂಡಾಂತರವಿಲ್ಲ. ಆದರೆ ಮುಸ್ಲಿಂ ಮನಸ್ಥಿತಿ ಹೊಂದಿರುವ ಈ ಹಿಂದೂಗಳಿಂದ ದೇಶಕ್ಕೆ ಗಂಡಾಂತರ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಂಗಳೂರು: ಎಂಎಲ್ ಸಿ ಐವಾನ್ ಡಿಸೋಜಾ ನಿವಾಸದ ಮೇಲೆ ಕಲ್ಲು ತೂರಿದ ದುಷ್ಕರ್ಮಿಗಳು!
ರಾಜ್ಯ

ಮಂಗಳೂರು: ಎಂಎಲ್ ಸಿ ಐವಾನ್ ಡಿಸೋಜಾ ನಿವಾಸದ ಮೇಲೆ ಕಲ್ಲು ತೂರಿದ ದುಷ್ಕರ್ಮಿಗಳು!

ಆರಂಭಿಕ ವರದಿಗಳ ಪ್ರಕಾರ, ಇಬ್ಬರು ದುಷ್ಕರ್ಮಿಗಳು ಬೈಕ್‌ನಲ್ಲಿ ಆಗಮಿಸಿ ಸ್ಥಳದಿಂದ ಪರಾರಿಯಾಗುವ ಮೊದಲು ನಿವಾಸದ ಮೇಲೆ ಕಲ್ಲು ಎಸೆದಿದ್ದಾರೆ.

ಒಂದೇ ಕ್ಷೇತ್ರದಿಂದ 8ನೇ ಬಾರಿಗೆ ಪರಿಷತ್‌ಗೆ ಆಯ್ಕೆ: ಬಸವರಾಜ ಹೊರಟ್ಟಿಗೆ ಲಿಮ್ಕಾ ದಾಖಲೆ ಗರಿ!
ರಾಜ್ಯ

ಒಂದೇ ಕ್ಷೇತ್ರದಿಂದ 8ನೇ ಬಾರಿಗೆ ಪರಿಷತ್‌ಗೆ ಆಯ್ಕೆ: ಬಸವರಾಜ ಹೊರಟ್ಟಿಗೆ ಲಿಮ್ಕಾ ದಾಖಲೆ ಗರಿ!

ಒಂದೇ ಕ್ಷೇತ್ರದಿಂದ ಸತತವಾಗಿ ಎಂಟನೇ ಬಾರಿಗೆ ವಿಧಾನ ಪರಿಷತ್‌ಗೆ ಆಯ್ಕೆಯಾಗಿ ದಾಖಲೆ ನಿರ್ಮಿಸಿರುವ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರ ಹೆಸರು ಲಿಮ್ಕಾ ವಿಶ್ವ ದಾಖಲೆ ಪುಸ್ತಕಕ್ಕೆ ಸೇರಿದೆ.

ತಪ್ಪಿದ ಸಚಿವ ಸ್ಥಾನ, ಪಕ್ಷ ನಿಷ್ಠೆಗೆ ಬೆಲೆ ಸಿಗದಿದ್ದಕ್ಕೆ ಅಸಮಾಧಾನ; ಎಂಎಲ್ ಸಿ ಹುದ್ದೆಗೆ ಹರಿಪ್ರಸಾದ್ ರಾಜಿನಾಮೆ?
ರಾಜಕೀಯ

ತಪ್ಪಿದ ಸಚಿವ ಸ್ಥಾನ, ಪಕ್ಷ ನಿಷ್ಠೆಗೆ ಬೆಲೆ ಸಿಗದಿದ್ದಕ್ಕೆ ಅಸಮಾಧಾನ; ಎಂಎಲ್ ಸಿ ಹುದ್ದೆಗೆ ಹರಿಪ್ರಸಾದ್ ರಾಜಿನಾಮೆ?

ದ್ದರಾಮಯ್ಯ ಸರ್ಕಾರದ ಸಂಪುಟ ಸೇರ್ಪಡೆಗೆ ಬಾರೀ ಲಾಬಿ ಏರ್ಪಟ್ಟಿದ್ದು, ಕೊನೆಗೂ 24 ಜನರ ಶಾಸಕರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕರಾಗಿದ್ದ ಬಿ.ಕೆ ಹರಿಪ್ರಸಾದ್ ಸಚಿವ ಸ್ಥಾನ ಕೈ ತಪ್ಪಿದ್ದು, ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

ಪೊಲೀಸರ ಮೇಲೆ ಹಲ್ಲೆ ಆರೋಪ: ಎಂಎಲ್ ಸಿ ನಾಸೀರ್ ಅಹ್ಮದ್ ಪುತ್ರನ ಬಂಧನ
ರಾಜ್ಯ

ಪೊಲೀಸರ ಮೇಲೆ ಹಲ್ಲೆ ಆರೋಪ: ಎಂಎಲ್ ಸಿ ನಾಸೀರ್ ಅಹ್ಮದ್ ಪುತ್ರನ ಬಂಧನ

ಹೆಬ್ಬಾಳ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ವಿಧಾನ ಪರಿಷತ್ ಸದಸ್ಯ ನಾಸೀರ್ ಅಹ್ಮದ್ ಅವರ ಪುತ್ರ ಸೇರಿ ಮೂವರನ್ನು ವಶಕ್ಕೆ ಪಡೆಯಲಾಗಿದೆ.

ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯಲು ಮುಂದಾಗಿರುವವರಿಗೆ ಸಚಿವ ಸ್ಥಾನ ನೀಡಬಾರದು: ಪ್ರಶಾಂತ್ ಭೂಷಣ್
ರಾಜ್ಯ

ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯಲು ಮುಂದಾಗಿರುವವರಿಗೆ ಸಚಿವ ಸ್ಥಾನ ನೀಡಬಾರದು: ಪ್ರಶಾಂತ್ ಭೂಷಣ್

ಸುಪ್ರೀಂಕೋರ್ಟ್ ನ ಆದೇಶದಂತೆ ಎಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಮತ್ತು ಆರ್ ಶಂಕರ್ ಅವರು ಸುಪ್ರೀಂ ಕೋರ್ಟ್ ಆದೇಶದಂತೆ ನೇರವಾಗಿ ಆಯ್ಕೆಯಾಗಿಲ್ಲ, ಬದಲಿಗೆ ಚುನಾಯಿತ ಶಾಸಕರಿಂದ ಹಿಂಬಾಗಿಲ ಮೂಲಕ ಅಧಿಕಾರ ಹಿಡಿಲು ಮುಂದಾಗಿದ್ದಾರೆ ಎಂದು ವಕೀಲ ಪ್ರಶಾಂತ್ ಭೂಷಣ್ ಹೇಳಿದ್ದಾರೆ.

ಲಕ್ನೋ: ಹುಟ್ಟುಹಬ್ಬದ ಸಂಭ್ರಮಾಚರಣೆ ವೇಳೆ ಶಾಸಕ ಅಮಿತ್ ಯಾದವ್ ಮನೆ ಮಂದೆ ಗುಂಡಿನ ದಾಳಿಗೆ ವ್ಯಕ್ತಿ ಬಲಿ
ದೇಶ

ಲಕ್ನೋ: ಹುಟ್ಟುಹಬ್ಬದ ಸಂಭ್ರಮಾಚರಣೆ ವೇಳೆ ಶಾಸಕ ಅಮಿತ್ ಯಾದವ್ ಮನೆ ಮಂದೆ ಗುಂಡಿನ ದಾಳಿಗೆ ವ್ಯಕ್ತಿ ಬಲಿ

ಹುಟ್ಟುಹಬ್ಬದ ಸಂಭ್ರಮಾಚರಣೆ ವೇಳೆ ಸಮಾಜವಾದಿ ಪಕ್ಷದ ಶಾಸಕ ಅಮಿತ್ ಯಾದವ್ ಅವರ ನಿವಾಸದ ಮುಂದೆ ನಡೆದ ಗುಂಡಿನ ದಾಳಿಯಲ್ಲಿ ವ್ಯಕ್ತಿಯೊಬ್ಬ ಮೃತ ಪಟ್ಟಿದ್ದಾನೆ.