ರಾಜಕೀಯಕಾಂಗ್ರೆಸ್ ಆಡಳಿತದಲ್ಲಿ ಶೈಕ್ಷಣಿಕ ದುರಾಡಳಿತ: ಮಾಜಿ MLC ಅರುಣ್ ಶಹಾಪೂರ ಆಕ್ಷೇಪ
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದು ಒಂದು ವರ್ಷ ಪೂರೈಸುತ್ತಿದೆ. ಈ ಸಂದರ್ಭದಲ್ಲಿ ಸರ್ಕಾರ ತನ್ನ ದುರಾಡಳಿತದ ಮೂಲಕ ಶಿಕ್ಷಣ ಕ್ಷೇತ್ರವನ್ನು ಹಾಳುಗಡೆವಿದೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪೂರ ಆಕ್ಷೇಪಿಸಿದ್ದಾರೆ.