ರಾಜಕೀಯ12 ಕ್ಷೇತ್ರದಲ್ಲಿ ಗೆಲ್ಲುವ ನಿರೀಕ್ಷೆಯಿತ್ತು; ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯ
ರಾಜ್ಯದ ವಿಧಾನಪರಿಷತ್ ಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿತ್ತು. ಆದರೂ 11 ಸ್ಥಾನಗಳನ್ನು ಗೆದ್ದು ಕಾಂಗ್ರೆಸ್ ಗಣನೀಯ ಸಾಧನೆ ಮಾಡಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ತಿಳಿಸಿದರು.