ದೇಶದೆಹಲಿ ಅಬಕಾರಿ ನೀತಿ ಪ್ರಕರಣ: ಸಿಬಿಐ ವಿಚಾರಣೆಗೂ ಮುನ್ನ ಟಿಆರ್ಎಸ್ ಎಂಎಲ್ಸಿ ಕವಿತಾ ನಿವಾಸದ ಹೊರಗೆ ಬಿಗಿ ಭದ್ರತೆ
ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳದಿಂದ ಭಾನುವಾರ ತೆಲಂಗಾಣ ರಾಷ್ಟ್ರ ಸಮಿತಿ ಎಂಎಲ್ಸಿ ಕೆ. ಕವಿತಾ ಅವರನ್ನು ವಿಚಾರಣೆಗೆ ಒಳಪಡಿಸುವ ಗಂಟೆಗಳ ಮುನ್ನ ಅವರ ನಿವಾಸದ ಬಳಿ ಭದ್ರತೆಯನ್ನು ಹೆಚ್ಚಿಸಲಾಗಿದೆ.