ರಾಜ್ಯMLC ಡಾ. ಸೂರಜ್ ರೇವಣ್ಣ ವಿರುದ್ಧ ಅಧಿಕೃತವಾಗಿ ದೂರು ದಾಖಲಾಗಿಲ್ಲ: ಡಾ ಪರಮೇಶ್ವರ್
ಜೆಡಿಎಸ್ ಎಂಎಲ್ಸಿ ಸೂರಜ್ ರೇವಣ್ಣ ವಿರುದ್ಧ ಕೇಳಿಬಂದಿರುವ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಬಗ್ಗೆ ತಮಗೆ ಇದುವರೆಗೆ ಅಧಿಕೃತವಾಗಿ ದೂರು ಬಂದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ.