ರಾಜಕೀಯವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥಗೆ ಸ್ಥಾನ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಜಿ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಮತ್ತು ದಲಿತ ಸಂಘರ್ಷ ಸಮಿತಿ ನಾಯಕ ಡಿಜಿ ಸಾಗರ್ ಅವರನ್ನು ಪಟ್ಟಿಯಿಂದ ಕೈಬಿಡಲಾಗಿದ್ದು, ಬದಲಾಗಿ ಹೊಸ ಹೆಸರುಗಳನ್ನು ಸೇರ್ಪಡೆಗೊಳಿಸಲಾಗಿದೆ.