ರಾಜ್ಯಕರೋನವೈರಸ್ ಪರೀಕ್ಷೆಗೆ ಎಂಎಲ್ಸಿ ಶ್ರೀಕಂಠೇಗೌಡ ವಿರೋಧ; ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಪುತ್ರನ ಬಂಧನ
ಕೊವಿಡ್-19 ಪರೀಕ್ಷೆಗಾಗಿ ಬಂದಿದ್ದ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇ ಗೌಡ (ಜೆಡಿಎಸ್) ಪುತ್ರ ಕೃಶಿಕ್ ನನ್ನು ಶನಿವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.