ರಾಜ್ಯಎಂಎಸ್ಇಝಡ್ ಯೋಜನೆ: ನಿರ್ವಸಿತರಿಗೆ ಉದ್ಯೋಗ, ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಮಹತ್ವದ ಸಭೆ
ಎಂಎಸ್ಇಝಡ್ ಯೋಜನೆಗಾಗಿ ಭೂಮಿ ಕಳೆದುಕೊಂಡಿರುವ ನಿರ್ವಸಿತರಿಗೆ ಉದ್ಯೋಗ ನೀಡುವ ಮತ್ತು ಉದ್ಯೋಗದಲ್ಲಿ ಮುಂದುವರಿಸುವ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಗುರುವಾರ ಮಹತ್ವದ ವರ್ಚುಯಲ್ ಸಭೆ ನಡೆಯಿತು.