ದೇಶಜಿಎಸ್ ಟಿ ಸಮಿತಿ ಸಭೆ :ಎಂಎಸ್ ಎಂ ಇ ಸಮಸ್ಯೆಗಳ ಪರಿಹಾರಕ್ಕೆ ಸಮಿತಿ ರಚನೆ - ಪಿಯೂಷ್ ಗೊಯಲ್
ಹಣಕಾಸು ಸಚಿವ ಪಿಯೂಷ್ ಗೊಯಲ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ 29 ನೇ ಸರಕು ಮತ್ತು ಸೇವಾ ತೆರಿಗೆ ಸಲಹಾ ಸಭೆಯಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚಿಸುವುದಾಗಿ ಘೋಷಿಸಲಾಯಿತು.