ಎಂಎಸ್ ಎಂಇ

ಎಂಎಸ್‌ಎಂಇಗಳಿಗೆ ಕೆಐಎಡಿಬಿ ಯಲ್ಲಿ ಶೇ 30ರಷ್ಟು ಭೂಮಿ ಮೀಸಲು: ಜಗದೀಶ್ ಶೆಟ್ಟರ್
ರಾಜ್ಯದಲ್ಲಿ ಎಂಎಸ್‌ಎಂಇ ಗಳ ಪ್ರೋತ್ಸಾಹಕ್ಕಾಗಿ ಕೆಐಎಡಿಬಿ ವತಿಯಿಂದ ಅಭಿವೃದ್ದಿಪಡಿಸಲಾಗುತ್ತಿರುವ ಕೈಗಾರಿಕಾ ಪ್ರದೇಶಗಳಲ್ಲಿ ಶೇ 30ರಷ್ಟು ಭೂಮಿಯನ್ನು ಮೀಸಲಿಡಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ರೈತರು, ಎಂಎಸ್‌ಎಂಇಗಳಿಗೆ ಎರಡು ಪ್ಯಾಕೇಜ್‌ಗಳ ಜಾರಿಗೆ ಕೇಂದ್ರದಿಂದ ಮಾರ್ಗಸೂಚಿ ಬಿಡುಗಡೆ
ಎರಡು ತಿಂಗಳ ಕಠಿಣ ಕೊರೋನಾವೈರಸ್ ಲಾಕ್ ಡೌನ್ ನಂತರ ದೇಶ ಅನ್ ಲಾಕ್ ನತ್ತ ಹೊರಳುತ್ತಿರುವಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸೋಮವಾರ ಬಹು ನಿರೀಕ್ಷಿತ ಕೇಂದ್ರ ಸಚಿವ ಸಂಪುಟ ಸಭೆ ನಡೆಯಿತು.

ಬ್ಯಾಂಕ್ ಗಳಿಂದ ಸಾಲ, ವೇತನ ಪ್ರೋತ್ಸಾಹ ಧನಕ್ಕೆ ಎಂಎಸ್ ಎಂಇ ಉದ್ಯಮಗಳ ಒತ್ತಾಯ
ಲಾಕ್ ಡೌನ್ ತೀವ್ರತೆಯನ್ನು ಭರಿಸಲು ಅತಿಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಕೇಂದ್ರ ಸರ್ಕಾರ ಪ್ಯಾಕೇಜ್ ಘೋಷಿಸಿದ್ದರೂ ಈ ವಲಯದಲ್ಲಿ ಅಸಮಾಧಾನ ಕೇಳಿಬರುತ್ತಿದೆ.

ಜಿಎಸ್ಟಿ ವಿನಾಯ್ತಿ ಮಿತಿ ದುಪ್ಪಟ್ಟು: ಎಂಎಸ್‌ಎಂಇಗಳಿಗೆ, ಸಣ್ಣ ವ್ಯಾಪಾರಿಗಳಿಗೆ ರಿಲೀಫ್!
ಸಣ್ಣ ಉದ್ಯಮಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನಕ್ಕೆ ಮುಂದಾಗಿದೆ. ಇಂದು (ಗುರುವಾರ) ನಡೆದ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ....

