ದೇಶಸೂಕ್ಷ್ಮ ಹಾಗೂ ಸಣ್ಣ ಕೈಗಾರಿಕೆಗಳ ಪುನಶ್ಚೇತನಕ್ಕೆ ಆರ್ಥಿಕ ನೆರವು ಕೋರಿ ಪ್ರಧಾನಿಗೆ ಸೋನಿಯಾ ಪತ್ರ
ಸೂಕ್ಷ್ಮ ಹಾಗೂ ಸಣ್ಣ ಕೈಗಾರಿಕೆಗಳ (ಎಂಎಸ್ ಎಂಇ ವಲಯ) ಪುನಶ್ಚೇತನಕ್ಕೆ ಹಣಕಾಸಿನ ಪ್ಯಾಕೇಜ್ ಘೋಷಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.