ದೇಶಎಂಎಸ್ ಪಿ ಕಾನೂನು ಜಾರಿಗೊಳಿಸಿ ಅಥವಾ ಗಣರಾಜ್ಯ ದಿನದಂದು ಮತ್ತೊಂದು ಪ್ರಬಲ ಪ್ರತಿಭಟನೆ ಎದುರಿಸಿ: ಟಿಕಾಯತ್
ರೈತರಿಗೆ ಎಂಎಸ್ ಪಿ ಖಾತ್ರಿಪಡಿಸುವ ಕಾನೂನನ್ನು ಕೇಂದ್ರ ಸರ್ಕಾರ ಜಾರಿಗೆ ತರಬೇಕು ಇಲ್ಲದೇ ಇದ್ದಲ್ಲಿ ನಾಲ್ಕು ಲಕ್ಷ ಟ್ರಾಕ್ಟರ್ ಗಳನ್ನೊಳಗೊಂಡ ಮತ್ತೊಂದು ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಗಣರಾಜ್ಯೋತ್ಸವ ದಿನದಂದು ಎದುರಿಸಬೇಕು-ಟಿಕಾಯತ್