ಎಂಎಸ್ ರಾಮಯ್ಯ ಆಸ್ಪತ್ರೆ

ಬೆಂಗಳೂರು: ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಅವಘಡ!
ಬೆಂಕಿಯನ್ನು ನಂದಿಸಲಾಗಿದೆ. ಎಲ್ಲಾ ರೋಗಿಗಳು ಸುರಕ್ಷಿತವಾಗಿದ್ದಾರೆ, ಅವರೆಲ್ಲರನ್ನೂ ಸ್ಥಳಾಂತರಿಸಲಾಗಿದೆ.

ಬೆಂಗಳೂರು: ಎಂಎಸ್ ರಾಮಯ್ಯ ಆಸ್ಪತ್ರೆಯ ದಂತ ವೈದ್ಯೆ ಆತ್ಮಹತ್ಯೆಗೆ ಶರಣು!
ನಗರದ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ದಂತ ವೈದ್ಯೆಯಾಗಿದ್ದ ಪ್ರಿಯಾಂನ್ಷಿ ತ್ರಿಪಾಠಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕೋವಿಡ್-19: 500 ಬೆಡ್ ನೀಡಲು ಎಂಎಸ್ಆರ್ ಆಸ್ಪತ್ರೆ ಒಪ್ಪಿಗೆ: 10 ವೆಂಟಿಲೇಟರ್, 10 ಡಯಾಲಿಸಿಸ್ ಯಂತ್ರ ಬೇಡಿಕೆಗೂ ಸಮ್ಮತಿ
ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಕೋವಿಡ್-19 ಸೋಂಕಿತರಿಗಾಗಿ ಈಗಾಗಲೇ 340 ಹಾಸಿಗೆಗಳನ್ನು ಮೀಸಲಿಡಲಾಗಿದ್ದು,ಮುಂದಿನ ಎರಡು ವಾರದಲ್ಲಿ ಅವುಗಳನ್ನು 500 ಹಾಸಿಗೆಗಳಿಗೆ ಹೆಚ್ಚಿಸಿ ಸರ್ಕಾರದ ವಶಕ್ಕೆ ನೀಡಲು ಆಡಳಿತ ಮಂಡಳಿ ಒಪ್ಪಿಗೆ ನೀಡಿದೆ.

ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ನಿಧನ
ವರನಟ ಡಾ.ರಾಜ್ ಕುಮಾರ್ ಅವರ ಪತ್ನಿ, ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಮೇ.31 ರಂದು ನಿಧನರಾಗಿದ್ದಾರೆ.

