ಪ್ರಶಸ್ತಿಯನ್ನು ಈಗಾಗಲೇ ಕೃಷ್ಣ ಅವರಿಗೆ ಪ್ರದಾನ ಮಾಡಲಾಗಿದೆ. ಹೀಗಾಗಿ ಅವರನ್ನು ಎಂ.ಎಸ್. ಸುಬ್ಬುಲಕ್ಷ್ಮಿ ಪ್ರಶಸ್ತಿಗೆ ಭಾಜನರಾದವರು ಎಂದು ಗುರುತಿಸುವುದು ಬೇಡ.