ಮಾಜಿ ಮುಖ್ಯ ಚುನಾವಣಾ ಆಯುಕ್ತ ಮತ್ತು ಹಣಕಾಸು ಕಾರ್ಯದರ್ಶಿ ರಾಜೀವ್ ಕುಮಾರ್ ಅವರನ್ನು ಬ್ಯಾಂಕಿನ ಅರೆಕಾಲಿಕ ಅಧ್ಯಕ್ಷರನ್ನಾಗಿ ನೇಮಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.