ಕಿರು, ಸಣ್ಣ ಮತ್ತು ಮಧ್ಯಮ ಉದ್ಯಮ(ಎಂಎಸ್ಎಂಇ) ಕ್ಷೇತ್ರ ಕುಸಿತದ ಅಂಚಿನಲ್ಲಿದ್ದು, ಬೃಹತ್ ಕೈಗಾರಿಗಳು ಸಣ್ಣ ಕಂಪನಿಗಳ ಬಾಕಿಯನ್ನು ಒಂದು ತಿಂಗಳಲ್ಲಿಯೇ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಒತ್ತಾಯಿಸಿದ್ದಾರೆ.